ಟ್ರೆಂಡಿಂಗ್

ನಾಳೆ (ಜ 28) ಕರ್ನಾಟಕ ಸ್ಟೇಟ್ ಟೈಲರ್ ಅಸೋಸಿಯೇಷನ್ ವಾರ್ಷಿಕೋತ್ಸವ‌

ಕುಶಾಲನಗರ, ಜ 27: ಕರ್ನಾಟಕ ಸ್ಟೇಟ್ ಟೈಲರ್ ಅಸೋಸಿಯೇಷನ್ ಕುಶಾಲನಗರ ವಲಯ ಸಮಿತಿಯ ವಾರ್ಷಿಕೋತ್ಸವ‌ ಹಾಗೂ ಸರ್ವ ಸದಸ್ಯರ ಸಭೆ ಭಾನುವಾರ ಸಮಿತಿ ಅಧ್ಯಕ್ಷೆ ಭವಾನಿ ಲೋಕೇಶ್ ಅಧ್ಯಕ್ಷತೆಯಲ್ಲಿ ಮಹಿಳಾ ಸಮಾಜದಲ್ಲಿ ನಡೆಯಲಿದೆ.

Related Articles

Leave a Reply

Your email address will not be published. Required fields are marked *

Back to top button
error: Content is protected !!