ಪ್ರಕಟಣೆ

ಚಿಕ್ಕತ್ತೂರು ರಸ್ತೆ ಒತ್ತುವರಿ ತೆರವಿಗೆ ಒತ್ತಾಯಿಸಿ ಫೆ. 9 ರಿಂದ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ತೀರ್ಮಾನ

ಕುಶಾಲನಗರ ತಾಲೂಕು ಕಛೇರಿ‌ ಮುಂಭಾಗ ಅನಿರ್ದಿಷ್ಟಾವಧಿ ಮುಷ್ಕರದ ಎಚ್ಚರಿಕೆ

ಕುಶಾಲನಗರ, ಫೆ 08: ಕೂಡುಮಂಗಳೂರು ಗ್ರಾಪಂ ವ್ಯಾಪ್ತಿಯ ಚಿಕ್ಕತ್ತೂರು ಗ್ರಾಮದಲ್ಲಿ ರಸ್ತೆ ಒತ್ತುವರಿ ತೆರವುಗೊಳಿಸುವ ಸಂಬಂಧ ಜಿಲ್ಲಾಧಿಕಾರಿಗಳ ಸೂಚಿಸಿದರೂ ಇದುವರೆಗೆ ಒತ್ತುವರಿ ತೆರವುಗೊಳಿಸದ ಹಿನ್ನಲೆಯಲ್ಲಿ ಈ ಭಾಗದ ನಿವಾಸಿಗಳು ಫೆ.9 ರಿಂದ ಕುಶಾಲನಗರ ತಾಲೂಕು ಕಛೇರಿ‌ ಮುಂಭಾಗ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಮುಂದಾಗಿದ್ದಾರೆ.

Related Articles

Leave a Reply

Your email address will not be published. Required fields are marked *

Back to top button
error: Content is protected !!