ಕುಶಾಲನಗರ, ಮಾ 16: ಕೊಡಗು ಜಿಲ್ಲಾ ಬಿಜೆಪಿ ಯುವ ಮೋರ್ಚಾ ಪದಾಧಿಕಾರಿಗಳ ನೇಮಕ ಸಭೆ ಮಡಿಕೇರಿಯಲ್ಲಿ ನಡೆಯಿತು.
ಜಿಲ್ಲಾ ಬಿಜೆಪಿ ಯುವ ಮೋರ್ಚಾ ಕಾರ್ಯದರ್ಶಿಯಾಗಿ ನಂಜರಾಯಪಟ್ಟಣ ಗ್ರಾಪಂ ಸದಸ್ಯರಾದ ರಕ್ಷಿತ್ ಮಾವಾಜಿ ಅವರನ್ನು ನೇಮಕಗೊಳಿಸಿ ಜಿಲ್ಲಾ ಯುವ ಮೋರ್ಚಾ ಅಧ್ಯಕ್ಷ ಮಹೇಶ್ ತಿಮ್ಮಯ್ಯ ಆದೇಶ ಪತ್ರ ಹಸ್ತಾಂತರಿಸಿ ಪಕ್ಷ ಸಂಘಟನೆಗೆ ಕರೆ ನೀಡಿದರು.
Back to top button
error: Content is protected !!