ಕುಶಾಲನಗರ, ಏ 09: ಕುಶಾಲನಗರ ಸರಕಾರಿ ಇಂಜಿನಿಯರಿಂಗ್ ಕಾಲೇಜು ಮುಂಭಾಗ ಅಪಘಾತ ಸಂಭವಿಸಿದೆ.
ಮಡಿಕೇರಿಯಿಂದ ಕುಶಾಲನಗರಕ್ಕೆ ಬರುತ್ತಿದ್ದ ಆಲ್ಟೋ ಕಾರು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿ ವಿದ್ಯುತ್ ಕಂಬಗಳಿಗೆ ಡಿಕ್ಕಿಯಾಗಿದೆ. ಚಾಲಕ ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿದ್ದು ಸಂಚಾರಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
Back to top button
error: Content is protected !!