ಕಾರ್ಯಕ್ರಮ

ಸ್ವೀಪ್ ಸಮಿತಿ ಆಶಯದಲ್ಲಿ ಕುಶಾಲನಗರ ಪುರಸಭೆ ವ್ಯಾಪ್ತಿಯಲ್ಲಿ ಮತದಾನ ಜಾಗೃತಿ

ಕುಶಾಲನಗರ. ಏ. 15. ಜಿಲ್ಲಾ ಸ್ವೀಪ್ ಸಮಿತಿ ಹಾಗೂ ತಾಲೂಕು ಸ್ವೀಪ್ ಸಮಿತಿ ಆಶಯದಲ್ಲಿ ಕುಶಾಲನಗರ ಪುರಸಭೆ ವ್ಯಾಪ್ತಿಯಲ್ಲಿ ಮತದಾನ ಜಾಗೃತಿ ಆಂದೋಲನ ಕಾರ್ಯಕ್ರಮ ಆಯೋಜನೆ ಮಾಡಲಾಯಿತು.

ಜಾಗೃತಿ ಕಾರ್ಯಕ್ರಮ ಅಂಗವಾಗಿ ಜಾಗೃತಿ‌ ಜಾಥಾ, ಬೀದಿ‌ನಾಟಕ‌ ನಡೆಯಿತು.

ಕಲಾವಿದ ರಾಜು ಬೀದಿ ನಾಟಕ ಮಾಡುವುದರ ಮೂಲಕ ಮತದಾನ ಜಾಗೃತಿ ಮೂಡಿಸಿದರು.

ಇದೇ ಸಂದರ್ಭದಲ್ಲಿ ಇಒ ಭವಾನಿಶಂಕರ್, ಪುರಸಭೆ ಅಧಿಕಾರಿ ಉದಯಕುಮಾರ್ ಮತ್ತಿತರರು ಹಾಜರಿದ್ದರು..

Related Articles

Leave a Reply

Your email address will not be published. Required fields are marked *

Back to top button
error: Content is protected !!