ಟ್ರೆಂಡಿಂಗ್

ನಾಪಂಡ ಮುತ್ತಪ್ಪ‌ ಸೇರ್ಪಡೆಯಿಂದ ಕಾಂಗ್ರೆಸ್ ಗೆ ಹೆಚ್ಚಿನ ಬಲ,

ಕುಶಾಲನಗರ, ಏ 16:  ನಾಪಂಡ ಮುತ್ತಪ್ಪ‌ ಸೇರ್ಪಡೆಯಿಂದ ಕಾಂಗ್ರೆಸ್ ಗೆ ಹೆಚ್ಚಿನ ಬಲ ಬಂದಿದೆ. ಈ ಮೂಲಕ ಲೋಕಸಭಾ ಚುನಾವಣೆಯಲ್ಲಿ ಪಕ್ಷಕ್ಕೆ ಹೆಚ್ಚಿನ ಮತ ಹರಿದುಬರಲು ಸಾಧ್ಯ ಎಂದು ಕುಶಾಲನಗರ ಪಪಂ ಮಾಜಿ ಸದಸ್ಯ, ಕಾಂಗ್ರೆಸ್ ಮುಖಂಡ ಎಂ.ಇ.ಮುಸ್ತಫಾ ಹರ್ಷ ವ್ಯಕ್ತಪಡಿಸಿದ್ದಾರೆ.

Related Articles

Leave a Reply

Your email address will not be published. Required fields are marked *

Back to top button
error: Content is protected !!