ಕುಶಾಲನಗರ, ಮೇ 08: ಪೆನ್ ಡ್ರೈವ್ ಪ್ರಕರಣ ಸಂಬಂಧ ಕಾಂಗ್ರೆಸ್ ಸರಕಾರದ ವಿರುದ್ದ ಕೊಡಗು ಜಿಲ್ಲಾ ಜೆಡಿಎಸ್ ವತಿಯಿಂದ ನಾಳೆ ಡಿಸಿ ಕಛೇರಿ ಮುಂಭಾಗ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಕೊಡಗು ಯುವ ಜೆಡಿಎಸ್ ಅಧ್ಯಕ್ಷ ಸಿ.ಎಲ್.ವಿಶ್ವ ತಿಳಿಸಿದ್ದಾರೆ.
ಎಸ್.ಐ.ಟಿ.ತನಿಖೆ ಸಮರ್ಪಕವಾಗಿಲ್ಲದ ಕಾರಣ ಸಿಐಡಿ ಗೆ ಹಸ್ತಾಂತರಿಸಬೇಕು.
ಪ್ರಕರಣ ಸಂಬಂಧ ದೇವೇಗೌಡ, ಕುಮಾರಸ್ವಾಮಿ ಅವರ ತೇಜೋವಧೆ ಮಾಡಲಾಗುತ್ತಿದೆ, ಪೆನ್ ಡ್ರೈವ್ ಬಿಡುಗಡೆ ಮಾಡಿದ ಆರೋಪಿಗಳನ್ನು ಬಂಧಿಸಿ ಸೂಕ್ತ ಕಾನೂನು ಕ್ರಮಜರುಗಿಸುವಂತೆ ಆಗ್ರಹಿಸಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಅವರು ತಿಳಿಸಿದ್ದಾರೆ.
Back to top button
error: Content is protected !!