ಕುಶಾಲನಗರ, ಮೇ 12 : ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ತಿನ ಅಂಗ ಸಂಸ್ಥೆಯಾದ ಕದಳಿ ವೇದಿಕೆಗೆ ಕೊಡಗು ಜಿಲ್ಲಾಧ್ಯಕ್ಷರಾಗಿ ಸೋಮವಾರಪೇಟೆಯ ಜಲಜಾ ಶೇಖರ್ ಅವರನ್ನು ನೇಮಕ ಮಾಡಲಾಗಿದೆ.
ಕೊಡಗು ಜಿಲ್ಲೆಯ ಐದು ತಾಲ್ಲೂಕುಗಳಲ್ಲಿ ಕದಳಿ ವೇದಿಕೆಗೆ ಪದಾಧಿಕಾರಿಗಳನ್ನು ನೇಮಕ ಮಾಡುವ ಮೂಲಕ ಶರಣ ಸಾಹಿತ್ಯ ಹಾಗೂ ಸಂಸ್ಕ್ರತಿಯನ್ನು ಬೆಳೆಸಬೇಕೆಂದು ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ತಿನ ರಾಷ್ಟ್ರಾಧ್ಯಕ್ಷರಾದ ಡಾ.ಸಿ.ಸೋಮಶೇಖರ್ ಅವರ ನಿರ್ದೇಶನದಂತೆ ಕದಳಿ ವೇದಿಕೆಯ ರಾಜ್ಯ ಸಂಚಾಲಕರಾದ ಸುಶೀಲಾ ಸೋಮಶೇಖರ್ ನೇಮಕ ಮಾಡಿದ್ದಾರೆ ಎಂದು ಕೊಡಗು ಜಿಲ್ಲಾ ಶಸಾಪ ಅಧ್ಯಕ್ಷ ಕೆ.ಎಸ್.ಮೂರ್ತಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Back to top button
error: Content is protected !!