ಕುಶಾಲನಗರ, ಮೇ 16:ವಿಧಾನ ಪರಿಷತ್ ನೈರುತ್ಯ ಪದವೀಧರ ಕ್ಷೇತ್ರದ ಚುನಾವಣೆಗೆ ಬಿಜೆಪಿ-ಜೆಡಿಎಸ್ ಮೈತ್ರಿ ಪಕ್ಷದ ಅಭ್ಯರ್ಥಿಯಾದ ಡಾ. ಧನಂಜಯ್ ಸರ್ಜಿ ಅವರು ಇಂದು ಮೈಸೂರಿನ ಪ್ರಾದೇಶಿಕ ಆಯುಕ್ತರ ಕಚೇರಿಯಲ್ಲಿ ತಮ್ಮ ಉಮೇದುವಾರಿಕೆ ಸಲ್ಲಿಸಿದರು.
ಈ ಸಂದರ್ಭದಲ್ಲಿ ನಿಕಟ ಪೂರ್ವ ಮುಖ್ಯಮಂತ್ರಿಗಳಾದ ಎಚ್ ಡಿ ಕುಮಾರಸ್ವಾಮಿ, ವಿಧಾನಸಭೆ ವಿರೋಧ ಪಕ್ಷದ ನಾಯಕರಾದ ಆರ್.ಅಶೋಕ್, ಶಿವಮೊಗ್ಗ ಲೋಕಸಭಾ ಬಿಜೆಪಿ ಅಭ್ಯರ್ಥಿ ಬಿ ವೈ ರಾಘವೇಂದ್ರ, ಮಾಜಿ ಶಾಸಕರಾದ ಕ್ಯಾಪ್ಟನ್ ಗಣೇಶ್ ಕಾರ್ಣಿಕ್ ಉಪಸ್ಥಿತರಿದ್ದರು.
Back to top button
error: Content is protected !!