ಟ್ರೆಂಡಿಂಗ್

ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಧನಸಹಾಯ

ಸೋಮವಾರಪೇಟೆ, ಮೇ 24: ತಾಲೂಕಿನ ಶಾಂತಳ್ಳಿ ಗ್ರಾಮದ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯ ಧರ್ಮದೇವತೆ ತಂಡದ ಸದಸ್ಯರಾದ ವೇದಾವತಿಯವರ ಪತಿಯಾದ ಪರಮೇಶ್‌ರವರು ಮರದಿಂದ ಬಿದ್ದು ಸೊಂಟದ ಮೂಳೆ ಮುರಿತಕ್ಕೊಳಗಾಗಿದ್ದು,ಇವರ ಚಿಕಿತ್ಸೆಗೆ 3 ಲಕ್ಷದವರೆಗೆ ವೆಚ್ಚವಾದ ಹಿನ್ನಲೆಯಲ್ಲಿ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ 30 ಸಾವಿರ ರೂ ನೆರವಿನ ಚೆಕ್ಕನ್ನು ತಾಲೂಕಿನ ಯೋಜನಾಧಿಕಾರಿಗಳಾದ  ರೋಹಿತ್‌ ವಿತರಿಸಿದರು.

ಈ ಸಂದರ್ಭ ಕುಟುಂಬಸ್ಥರು ಹಾಗೂ ಸಂಘದ ಸದಸ್ಯರು ಉಪಸ್ಥಿತರಿದ್ದರು.

Related Articles

Leave a Reply

Your email address will not be published. Required fields are marked *

Back to top button
error: Content is protected !!