ಟ್ರೆಂಡಿಂಗ್

ವಾಲ್ನೂರಿನಲ್ಲಿ ಬಿಜೆಪಿ ವಿಜಯೋತ್ಸವ

ಕುಶಾಲನಗರ, ಜೂ‌ 04: ಕುಶಾಲನಗರ ತಾಲೂಕಿನ ವಾಲ್ನೂರು ಗ್ರಾಮದಲ್ಲಿ ಬಿಜೆಪಿ ವತಿಯಿಂದ ವಿಜಯೋತ್ಸವ ಆಚರಿಸಲಾಯಿತು.

ಕೊಡಗು-ಮೈಸೂರು ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಯದುವೀರ್ ಗೆಲುವಿಗೆ ಸಂಭ್ರಮ ವ್ಯಕ್ತಪಡಿಸಲಾಯಿತು.

ಈ ಸಂದರ್ಭ ಪ್ರಮುಖರಾದ ಭುವನೇಂದ್ರ, ಮನುಮಹೇಶ್, ಸುರೇಶ್, ರತೀಶ್, ರವಿ ಮತ್ತಿತರರು ಇದ್ದರು.

Related Articles

Leave a Reply

Your email address will not be published. Required fields are marked *

Back to top button
error: Content is protected !!