ಧಾರ್ಮಿಕ

ಶಿವರಾತ್ರಿ ದೇಶಿಕೇಂದ್ರ ಮಹಾಸ್ವಾಮೀಜಿಗಳ ಆಶೀರ್ವಾದ ಪಡೆದ ನೂತನ‌ ಸಂಸದರು

ಕುಶಾಲನಗರ, ಜೂ 05: ಮೈಸೂರು ಕೊಡಗು ನೂತನ ಸಂಸದರಾದ  ಯಧುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಶ್ರೀ ಸುತ್ತೂರು ಮಠಕ್ಕೆ ಭೇಟಿ ನೀಡಿ, ಪರಮಪೂಜ್ಯ ಜಗದ್ಗುರು ಶ್ರೀ ಶಿವರಾತ್ರಿ ದೇಶಿಕೇಂದ್ರ ಮಹಾಸ್ವಾಮೀಜಿಗಳವರ ದರ್ಶನಾಶಿರ್ವಾದ ಪಡೆದರು.

ಈ ಸಂದರ್ಭದಲ್ಲಿ ಮೈಸೂರು ಬಿಜೆಪಿ ಗ್ರಾಮಾಂತರ ಅಧ್ಯಕ್ಷ ಎಲ್. ಆರ್. ಮಹಾದೇವಸ್ವಾಮಿ ಹಾಗೂ ಶ್ರೀ ಮಠದ ಭಕ್ತರು ಉಪಸ್ತಿತರಿದ್ದರು.

Related Articles

Leave a Reply

Your email address will not be published. Required fields are marked *

Back to top button
error: Content is protected !!