ಕಾಮಗಾರಿ

ಕೂಡಿಗೆ ಸರಕಾರಿ ಪ.ಪೂ ಕಾಲೇಜಿನಲ್ಲಿ ಶೌಚಾಲಯ ಕಾಮಗಾರಿಗೆ ಶಾಸಕರಿಂದ ಚಾಲನೆ

ಕುಶಾಲನಗರ, ಜೂ 19: ಕೂಡಿಗೆ ಸರಕಾರಿ ಪ.ಪೂ ಕಾಲೇಜಿನಲ್ಲಿ ರೂ 10.40 ಲಕ್ಷ ವೆಚ್ಚದಲ್ಲಿ ಬಾಲಕರ ಶೌಚಾಲಯ ನಿರ್ಮಾಣ ಕಾಮಗಾರಿಗೆ ಮಡಿಕೇರಿ ಕ್ಷೇತ್ರ ಶಾಸಕ ಡಾ.ಮಂಥರ್ ಗೌಡ ಭೂಮಿಪೂಜೆ‌ ನೆರವೇರಿಸಿ ಚಾಲನೆ‌ ನೀಡಿದರು.

Related Articles

Leave a Reply

Your email address will not be published. Required fields are marked *

Back to top button
error: Content is protected !!