ಕುಶಾಲನಗರ, ಜೂ 19: ಕೊಡಗು ಜಿಲ್ಲೆಯ ಕುಶಾಲನಗರ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಡಯಾಲಿಸಸ್ ಕೇಂದ್ರವನ್ನು ಪ್ರಾರಂಭಿಸಲಾಗುತ್ತಿದ್ದು, ದಿನಾಂಕ 24/06/2024 ರಂದು ಅಪರಾಹ್ನ 2 ರಿಂದ 3 ಘಂಟೆಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ರವರು ಕೇಂದ್ರ ಉದ್ಘಾಟಿಸಲಿದ್ದಾರೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮಡಿಕೇರಿ ಕ್ಷೇತ್ರ ಶಾಸಕ ಡಾ. ಮಂಥರ್ಗೌಡ ವಹಿಸಲಿದ್ದಾರೆ.
Back to top button
error: Content is protected !!