ಕುಶಾಲನಗರ, ಆ 13: ಗುಡ್ಡೆಹೊಸೂರು ಗ್ರಾಪಂ ವ್ಯಾಪ್ತಿಯ ದೊಡ್ಡಬೆಟಗೇರಿಯಲ್ಲಿ ಕುಡೆಕಲ್ ಗಣೇಶ್, ಚಿದಾನಂದ ಎಂಬವರ ಜಮೀನಿಗೆ ಕಾಡಾನೆ ದಾಳಿ ನಡೆಸಿ ಒಟ್ಟು ಎರಡು ಎಕರೆ ಪ್ರದೇಶದಲ್ಲಿ ಬೆಳೆದಿದ್ದ ಜೋಳದ ಬೆಳೆಯನ್ನು ನಾಶಗೊಳಿಸಿದೆ.
ಸ್ಥಳಕ್ಕೆ ವಲಯ ಅರಣ್ಯಾಧಿಕಾರಿ ರತನ್ ಕುಮಾರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.
Back to top button
error: Content is protected !!