ಕುಶಾಲನಗರ ಆ 20: ಕೂಡುಮಂಗಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಆಶಾ ಕಾರ್ಯಕರ್ತರನ್ನು ಗೌರವಿಸುವ ನಿಟ್ಟಿನಲ್ಲಿ ಕೂಡುಮಂಗಳೂರು ಗ್ರಾಮ ಪಂಚಾಯಿತಿ ವತಿಯಿಂದ ಆಶಾ ಕಾರ್ಯಕರ್ತರಿಗೆ ಛತ್ರಿ ಮತ್ತು ಬ್ಯಾಗ್ ಅನ್ನು ವಿತರಣೆ ಮಾಡಲಾಯಿತು ಒಟ್ಟು 8 ಆಶಾ ಕಾರ್ಯಕರ್ತರಿಗೆ ಬ್ಯಾಗು ಮತ್ತು ಛತ್ರಿ ವಿತರಣೆ ಮಾಡಿ ಮಾತನಾಡಿದ ಕೂಡುಮಂಗಳೂರು ಗ್ರಾಮ ಪಂಚಾಯಿತಿ ಅಧ್ಯಕ್ಷ ಭಾಸ್ಕರ್ ನಾಯಕ್ ಕಳೆದ ಬಾರಿ ಕೊರೋನಾ ಸಂದರ್ಭದಲ್ಲಿ ಹಾಗೂ ಇತ್ತೀಚಿನ ದಿನಗಳಲ್ಲಿ ಡೆಂಗ್ಯೂ ಹಾಗೂ ಇನ್ನಿತರ ಕಾಯಿಲೆಗಳು ಹರಡದಂತೆ ಪ್ರವಾಹದ ಸಂದರ್ಭದಲ್ಲಿ ಮಳೆ ಗಾಳಿ ಎಂದು ಲೆಕ್ಕಿಸದೆ ಕೂಡುಮಂಗಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಪ್ರತಿ ಮನೆಗಳಿಗೆ ತೆರಳಿ ಸಾರ್ವಜನಿಕರಿಗೆ ಅರಿವು ಮೂಡಿಸುವ ಕೆಲಸವನ್ನು ಮಾಡಿದ ನಮ್ಮ ಕೂಡುಮಂಗಳೂರು ಗ್ರಾಮ ಪಂಚಾಯತಿ ವ್ಯಾಪ್ತಿಯ 8 ಆಶಾ ಕಾರ್ಯಕರ್ತೆಯರಿಗೆ ನಮ್ಮ ಗ್ರಾಮ ಪಂಚಾಯಿತಿ ವತಿಯಿಂದ ಅವರಿಗೆ ಅಭಿನಂದನೆ ಸಲ್ಲಿಸುವ ಮೂಲಕ ಎಲ್ಲಾ ಆಶಾ ಕಾರ್ಯಕರ್ತೆಯರಿಗೆ ಛತ್ರಿ ಹಾಗೂ ಬ್ಯಾಗನ್ನು ಗ್ರಾಮ ಪಂಚಾಯತಿ ವತಿಯಿಂದ ವಿತರಣೆಯನ್ನು ಮಾಡುವ ಮೂಲಕ ಅವರಿಗೆ ಅಭಿನಂದನೆಗಳನ್ನು ಸಲ್ಲಿಸಲಾಯಿತು ಅವರ ಈ ಸೇವೆಯಲ್ಲಿ ಗ್ರಾಮ ಪಂಚಾಯಿತಿ ಸದಾ ಅವರೊಂದಿಗೆ ಇರುತ್ತದೆ ಗ್ರಾಮಸ್ಥರು ಅವರ ಸೇವೆಯನ್ನು ಸದುಪಯೋಗ ಪಡೆದುಕೊಳ್ಳಬೇಕು ಮತ್ತು ಅವರನ್ನು ಗೌರವದಿಂದ ನಡೆಸಿಕೊಳ್ಳಬೇಕು ಇಂದು ಮನವಿ ಮಾಡಿದರು ಹಾಗೂ ಸರ್ಕಾರ ಕೂಡ ಅವರ ವೇತನವನ್ನು ಹೆಚ್ಚಿಸಬೇಕೆಂದು ಒತ್ತಾಯ ಮಾಡಿದರು ಇದೆ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಭಾಸ್ಕರ್ ನಾಯಕ್. ಉಪಾಧ್ಯಕ್ಷರಾದ ಶಶಿಕಲ.ಸದ್ಯಸರಾದ ಕೆ ಕೆ ಭೋಗಪ್ಪ. ಗಿರೀಶ್.
ಪಾರ್ವತಮ್ಮ ರಾಮೇಗೌಡ. ಖತೀಜ.ಚೈತ್ರ ಮಂಜುನಾಥ್. ಶಿವಮ್ಮ. ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಸಂತೋಷ್. ಹಾಗೂ ಸಿಬ್ಬಂದಿ ವರ್ಗದವರು ಹಾಗೂ ಆಶಾ ಕಾರ್ಯಕರ್ತೆಯರು ಉಪಸ್ಥಿತರಿದ್ದರು.
Back to top button
error: Content is protected !!