ಕುಶಾಲನಗರ, ಆ 28 : ಕೂಡಿಗೆಯ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿಯಾಗಿ ಡಾ.ದೀಪಿಕಾ ಮೂರ್ತಿ ನಿಯೋಜನೆಗೊಂಡಿದ್ದಾರೆ.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಸತೀಶ್ ಕುಮಾರ್ ಆದೇಶದ ಮೇರೆಗೆ ಡಾ.ದೀಪಿಕಾ ಬುಧವಾರದಿಂದ ಖಾಲಿ ಇದ್ದ ಆಸ್ಪತ್ರೆಯಲ್ಲಿ ಕರ್ತವ್ಯ ಆರಂಭಿಸಿದ್ದಾರೆ.
ಈ ಸಂದರ್ಭ ಆಸ್ಪತ್ರೆಯ ಸಿಬ್ಬಂದಿಗಳು ಹಾಗೂ ಆಶಾ ಕಾರ್ಯಕರ್ತರು ಇದ್ದರು.
Back to top button
error: Content is protected !!