ಆರೋಪ

ಕನ್ನಡ ರಾಜ್ಯೋತ್ಸವ ಆಚರಣೆ ಮರೆತ ಕಾವೇರಿ ನೀರಾವರಿ‌ ನಿಗಮ

ಕುಶಾಲನಗರ, ನ 01: ಕರ್ನಾಟಕದಾದ್ಯಂತ ಕನ್ನಡ ರಾಜ್ಯೋತ್ಸವ ಸಂಭ್ರಮ ಸಡಗರ ಮುಗಿಲುಮುಟ್ಟಿದ್ದು ಕಾವೇರಿ ನೀರಾವರಿ ನಿಗಮ ಹಾರಂಗಿ ವೃತ್ತದ ಕುಶಾಲನಗರ ಕಛೇರಿಯಲ್ಲಿ ರಾಜ್ಯೋತ್ಸವ ಆಚರಣೆ ಮಾಡಲು ಅಧಿಕಾರಿಗಳು ಮರೆತಿರುವುದು ಕಂಡುಬಂದಿದೆ.‌ ಅಧೀಕ್ಷಕ ಅಭಿಯಂತರ, ಕಾರ್ಯಪಾಲಕ ಅಭಿಯಂತರ, ಸಹಾಯಕ ಅಭಿಯಂತರರ ಕಛೇರಿ ಮುಂಭಾಗ ಧ್ವಜಸ್ಥಂಭ ಬಿಕೋ ಎನ್ನುತ್ತಿದ್ದು, ರಾಷ್ಟ್ರ ಧ್ವಜಾರೋಹಣ ನೆರವೇರಿಸದೆ ನಿರ್ಲಕ್ಷ್ಯ ತೋರಿದ ಅಧಿಕಾರಿಗಳ ವಿರುದ್ದ ವ್ಯಾಪಕ ಆಕ್ರೋಶ ವ್ಯಕ್ತಗೊಳ್ಳುತ್ತಿದೆ.

Related Articles

Leave a Reply

Your email address will not be published. Required fields are marked *

Back to top button
error: Content is protected !!