ಆತ್ಮಹತ್ಯೆ
ನೇಣು ಬಿಗಿದ ಸ್ಥಿತಿಯಲ್ಲಿ ಪತಿ, ಪತ್ನಿ ಮೃತದೇಹ ಪತ್ತೆ: ಆತ್ಮಹತ್ಯೆ ಶಂಕೆ
ಬೈಲುಕೊಪ್ಪ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸಂಜೆ ನಡೆದ ಘಟನೆ


ಕುಶಾಲನಗರ, ನ 13: ರಿಯಲ್ ಎಸ್ಟೇಟ್ ಉದ್ಯಮಿ ಕೊಪ್ಪ ಗ್ರಾಮದ ಸುರೇಶ್ ಹಾಗೂ ಅವರ ಪತ್ನಿ ಪಲ್ಲವಿ ಇಬ್ಬರ ಮೃತದೇಹ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದು ಆತ್ಮಹತ್ಯೆ ಶಂಕೆ ವ್ಯಕ್ತಗೊಂಡಿದೆ.
