ಕುಶಾಲನಗರ, ಜ 22: ಕೂಡ್ಲೂರು ಕೈಗಾರಿಕಾ ಬಡಾವಣೆಯಲ್ಲಿ ನೂತನವಾಗಿ ಆರಂಭಗೊಳ್ಳುತ್ತಿರುವ ಖಾಸಗಿ ಸಿ ಎನ್ ಜಿ ಘಟಕದಿಂದ ಮಂಗಳವಾರ ಸಂಜೆ ಅನಿಲ ಸೋರಿಕೆ ಉಂಟಾಗಿದೆ ಎಂದು ಆರೋಪಿಸಿ ಗ್ರಾಮಸ್ಥರು ಬಂಕ್ ಗೆ ಮುತ್ತಿಗೆ ಹಾಕಿ ಸಿಬ್ಬಂದಿಗಳನ್ನು ತರಾಟೆಗೆ ತೆಗೆದುಕೊಂಡರು.
ಮಂಗಳವಾರ ಸಂಜೆ ಅನಿಲ ಸೋರಿಕೆ ಉಂಟಾಗಿ ಸುತ್ತಮುತ್ತಲಿನ ಪ್ರದೇಶಗಳಿಗೆ ವ್ಯಾಪಿಸಿ ನಿವಾಸಿಗಳಿಗೆ ಅಸ್ವಸ್ಥತೆ ಕಾಡಿದೆ ಎಂಬ ದೂರಿನ ಹಿನ್ನಲೆಯಲ್ಲಿ ನಿವಾಸಿಗಳು ಬಂಕ್ ಗೆ ಮುತ್ತಿಗೆ ಹಾಕಿ ಆಕ್ರೋಷ ವ್ಯಕ್ತಪಡಿಸಿದರು.
ತಹಸೀಲ್ದಾರ್ ಕಿರಣ್ ಗೌರಯ್ಯ, ಕೂಡುಮಂಗಳೂರು ಗ್ರಾಪಂ ಅಧ್ಯಕ್ಷ ಭಾಸ್ಕರ್ ನಾಯಕ್, ಸದಸ್ಯರಾದ ಮಂಜುನಾಥ್, ಮಣಿಕಂಠ, ಭೋಗಪ್ಪ, ಚಂದ್ರು, ಗಿರೀಶ್, ಪಿಡಿಒ ಸಂತೋಷ್, ಕಂದಾಯಾಧಿಕಾರಿ ಸಂತೋಷ್ ಮತ್ತು ಗ್ರಾಮಸ್ಥರು ಇದ್ದರು.
Back to top button
error: Content is protected !!