ಕುಶಾಲನಗರ, ಫೆ 09: ಕೂಡುಮಂಗಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ವಾರ್ಡ್ ನಂಬರ್ 3 ಜನತಾ ಕಾಲೋನಿ ಮತ್ತು ವಿಜಯನಗರದಲ್ಲಿ ರೂ 10 ಲಕ್ಷ ವೆಚ್ಚದಲ್ಲಿ ವಿವಿಧ ಕಾಮಗಾರಿಗಳಿಗೆ ಗುದ್ದಲಿ ಪೂಜೆ ನೆರವೇರಿಸಲಾಯಿತು.
ಗ್ರಾಮ ಪಂಚಾಯತ್ ಸದಸ್ಯರಾದ ಜ್ಯೋತಿ ಮಂಜುನಾಥ್, ಸಾಗರ್ ಕೆ.ಕೆ, ಗಿರೀಶ್ ಭೂಮಿಪೂಜೆ ನೆರವೇರಿಸಿದರು.
ಈ ಸಂದರ್ಭ ಎರಡು ಗ್ರಾಮಗಳ ಗ್ರಾಮಸ್ಥರು ಇದ್ದರು.
Back to top button
error: Content is protected !!