ಪ್ರಕಟಣೆ

ಟೈಲರ್ಸ್ ಅಸೋಸಿಯೇಷನ್ ಕುಶಾಲನಗರ ವಲಯ ಅಧ್ಯಕ್ಷರ ನೇಮಕ

ಕುಶಾಲನಗರ, ಮಾ 18: ಟೈಲರ್ಸ್ ಅಸೋಸಿಯೇಷನ್ (ಕೆ.ಎಸ್.ಟಿ.ಎ) ಕುಶಾಲನಗರ ವಲಯದ ನೂತನ ಸಮಿತಿ ರಚಿಸಲಾಯಿತು. ಅಧ್ಯಕ್ಷರಾಗಿ ನಾಗರಾಜು ಅವರನ್ನು ನೇಮಕಗೊಳಿಸಲಾಗಿದೆ. ಉಪಾಧ್ಯಕ್ಷರಾಗಿ ಕಾಂಚನ, ಪ್ರಧಾನ ಕಾರ್ಯದರ್ಶಿಯಾಗಿ ಸಂಧ್ಯ ಬ್ರಿಜೇಶ್, ಖಜಾಂಚಿಯಾಗಿ ಫೈರೋಜ್ ಅಹಮದ್ ಅವರನ್ನು ಆಯ್ಕೆ ಮಾಡಲಾಗಿದೆ.

ಜಿಲ್ಲಾ ಸಮಿತಿ ಅಧ್ಯಕ್ಷ ಶೇಖ್ ಅಹಮದ್, ರಾಜ್ಯ ಸಂಘಟನಾ ಕಾರ್ಯದರ್ಶಿ ಕೆ.ಎಂ. ವಿಜಯ್ ಹಾಗೂ ರಾಜ್ಯ ಸಹ ಕಾರ್ಯದರ್ಶಿ ಸುಧಾಕರ್ ರವರ ಸಮ್ಮುಖದಲ್ಲಿ ಅಧಿಕಾರ ಹಸ್ತಾಂತರ ಮಾಡಲಾಯಿತು.

Related Articles

Leave a Reply

Your email address will not be published. Required fields are marked *

Back to top button
error: Content is protected !!