ಕುಶಾಲನಗರ, ಏ 08: ಪಿರಿಯಾಪಟ್ಟಣ ತಾಲ್ಲೂಕಿನ ಮರಡಿಯೂರು ಗ್ರಾಮದಲ್ಲಿ ಅನಧಿಕೃತವಾಗಿ ಚರ್ಚ್ ನಿರ್ಮಾಣ ಆರೋಪ ಹಿನ್ನಲೆಯಲ್ಲಿ ಮಾಜಿ ಸಂಸದ ಪ್ರತಾಪ್ ಸಿಂಹ ಗ್ರಾಮಸ್ಥರೊಂದಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿ ಮಾಹಿತಿ ಕಲೆ ಹಾಕಿದರು.ಈ ಸಂದರ್ಭ ಬಿಜೆಪಿ ಮುಖಂಡರಾದ ರಾಜೇಗೌಡ, MP ರಾಜು, ನವನೀತ್ ಪೊನ್ನೇಟಿ, ಗಣೇಶ್, ಬಸವಣ್ಣ, ನಾಣಿ ಹಾಗೂ ಮುಖಂಡರು ಉಪಸ್ಥಿತರಿದ್ದರು.
Back to top button
error: Content is protected !!