ಕುಶಾಲನಗರ, ಏ 13: ಹೆಜ್ಜೇನು ಸಾಳಿ ರೈತನೊಬ್ಬ ಮೃತಪಟ್ಟ ಘಟನೆ ಶಿರಂಗಾಲ ಗ್ರಾಮ ಪಂಚಾಯಿತಿ ವ್ಯಾಪ್ತಿಯ ನಲ್ಲೂರು ಗ್ರಾಮದಲ್ಲಿ ನಡೆದಿದೆ.
ರೈತ ನಂಜುಂಡ ಎಂಬಾತ ತಮ್ಮ ಜಮೀನಿಗೆ ತೆರಳಿದ ಸಂದರ್ಭದಲ್ಲಿ ಹೆಜ್ಜೇನು ಗುಂಪು ದಾಳಿ ಮಾಡಿದೆ. ದಾಳಿಗೊಳಗಾದ ನಂಜುಂಡ ಓಡಿ ಮನೆಯ ಹತ್ತಿರ ಬಂದ ಸಂದರ್ಭದಲ್ಲಿ ಮನೆಯವರು ಸಮೀಪದ ಕೊಣನೂರು ಸರಕಾರಿ ಆಸ್ಪತ್ರೆಗೆ ಚಿಕಿತ್ಸೆ ಕರೆದೊಯ್ದಿದ್ದಾರೆ . ಆದರೆ ಚಿಕಿತ್ಸೆ ಫಲಕಾರಿಯಾಗದೆ ನಂಜುಂಡ (50) ಸಾವನ್ನಪ್ಪಿದ್ದಾರೆ.
ಮೃತ ರೈತ ನಂಜುಂಡ ಪತ್ನಿ ಮತ್ತು ಇಬ್ಬರು ಮಕ್ಕಳನ್ನು ಅಗಲಿದ್ದಾರೆ.
Back to top button
error: Content is protected !!