ಕುಶಾಲನಗರ, ಏ 22: ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳ ತಾಲ್ಲೂಕು ಮಟ್ಟದ ಅನುಷ್ಠಾನ ಸಮಿತಿಯ ಪ್ರಗತಿ ಪರಿಶೀಲನಾ ಸಭೆಯನ್ನು ತಾಲ್ಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ವಿ.ಪಿ ಶಶಿಧರ್ ಅವರ ಅಧ್ಯಕ್ಷತೆಯಲ್ಲಿ ನಡೆಸಲಾಯಿತು.
ಈ ಸಂದರ್ಭ ತಾಲ್ಲೂಕು ಕಾರ್ಯನಿರ್ವಹಣಾಧಿಕಾರಿಯಾದ ಪರಮೇಶ್ ಕುಮಾರ್ ವಿ , ಜಿಲ್ಲಾ ಗ್ಯಾರಂಟಿ ಯೋಜನೆಯ ಉಪಾಧ್ಯಕ್ಷ ಕೆ.ಸಿ.ಭೀಮಯ್ಯ, ಸದಸ್ಯ ಬಿ.ಡಿ.ಅಣ್ಣಯ್ಯ, ಹಾಗೂ ತಾಲ್ಲೂಕು ಗ್ಯಾರಂಟಿ ಅನುಷ್ಠಾನ ಸಮಿತಿಯ ಸದಸ್ಯರುಗಳು ಹಾಗೂ ಪಂಚ ಗ್ಯಾರಂಟಿ ಯೋಜನೆಗೆ ಸಂಭಂದಪಟ್ಟ ಅಧಿಕಾರಿಗಳು ಉಪಸ್ಥಿತರಿದ್ದರು.
Back to top button
error: Content is protected !!