
ಕುಶಾಲನಗರ, ಮೇ 22: ಕುಶಾಲನಗರ ಗೌಡ ಸಮಾಜದ ವತಿಯಿಂದ ಬಸವನಹಳ್ಳಿಯಲ್ಲಿ ರೂ 4.5 ಕೋಟಿ ವೆಚ್ಚದಲ್ಲಿ 1.5 ಎಕರೆ ಪ್ರದೇಶದಲ್ಲಿ ನಿರ್ಮಿಸುತ್ತಿರುವ ಸಮುದಾಯ ಭವನಕ್ಕೆ ಮಡಿಕೇರಿ ಕ್ಷೇತ್ರ ಶಾಸಕ ಡಾ.ಮಂತರ್ ಗೌಡ ಹಾಗೂ ಮಾಜಿ ಮುಖ್ಯಮಂತ್ರಿ ಡಿ.ವಿ.ಸದಾನಂದ ಗೌಡ ಅವರು ಭೂಮಿಪೂಜೆ ನೆರವೇರಿಸಿದರು.
Back to top button
error: Content is protected !!