ಸಭೆ

ಗ್ಯಾರೆಂಟಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆ

ಕುಶಾಲನಗರ, ಮೇ 22:ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳ ತಾಲ್ಲೂಕು ಮಟ್ಟದ ಅನುಷ್ಠಾನ ಸಮಿತಿಯ ಪ್ರಗತಿ ಪರಿಶೀಲನಾ ಸಭೆ ತಾಲ್ಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ವಿ.ಪಿ ಶಶಿಧರ್ ರವರ ಅಧ್ಯಕ್ಷತೆಯಲ್ಲಿ ಕುಶಾಲನಗರ ತಾಲ್ಲೂಕು ಪಂಚಾಯಿತಿ ಕಚೇರಿಯಲ್ಲಿ ನಡೆಸಲಾಯಿತು.

ಈ ಸಂದರ್ಭ ತಾಲ್ಲೂಕು ಕಾರ್ಯನಿರ್ವಹಣಾಧಿಕಾರಿ ಪರಮೇಶ್ ಕುಮಾರ್ ವಿ , ಜಿಲ್ಲಾ ಗ್ಯಾರೆಂಟಿ ಯೋಜನೆಯ ಉಪಾಧ್ಯಕ್ಷ ಕೆ.ಸಿ.ಭೀಮಯ್ಯ ಹಾಗೂ ತಾಲ್ಲೂಕು ಗ್ಯಾರೆಂಟಿ ಅನುಷ್ಠಾನ ಸಮಿತಿಯ ಸದಸ್ಯರುಗಳು ಹಾಗೂ ಪಂಚ ಗ್ಯಾರಂಟಿ ಯೋಜನೆಗೆ ಸಂಭಂದಪಟ್ಟ ಅಧಿಕಾರಿಗಳು ಉಪಸ್ಥಿತರಿದ್ದರು.

Related Articles

Leave a Reply

Your email address will not be published. Required fields are marked *

Back to top button
error: Content is protected !!