ಕುಶಾಲನಗರ, ಮೇ 25: ಕಾರ್ಯನಿಮಿತ ಬೆಂಗಳೂರಿನಲ್ಲಿದ್ದ ಶಾಸಕರು ಜಿಲ್ಲೆಯಲ್ಲಿ ಮಳೆ ಹೆಚ್ಚಾದ ಕಾರಣ ತುರ್ತಾಗಿ ಬೆಂಗಳೂರಿನಿಂದ ನೇರವಾಗಿ ಹಾರಂಗಿಗೆ ಬಂದು ಹಾರಂಗಿ ಇಲಾಖೆಗೆ ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು. ಮಳೆಯಿಂದ ಉಂಟಾಗುವ ತೊಂದರೆಗಳಿಗೆ ಪರಿಹಾರಗಳನ್ನು ಮುಂಜಾಗ್ರತಾ ಕ್ರಮವಾಗಿ ನಿರ್ವಹಿಸಲು ಸೂಚಿಸಲಾಯಿತು.
ಕುಶಾಲನಗರ ತಹಸೀಲ್ದಾರ್ ಕಿರಣ್ ಗೌರಯ್ಯ ಸೇರಿದಂತೆ ನಿಗಮದ ಅಧಿಕಾರಿಗಳು ಉಪಸ್ಥಿತರಿದ್ದರೂ
Back to top button
error: Content is protected !!