ಪ್ರಕಟಣೆ

ಭಾರೀ ಮಳೆ ಹಿನ್ನೆಲೆ : ಮೇ 26 – 27 ರಂದು ಮಹಾವಿದ್ಯಾಲಯಗಳಿಗೆ ರಜೆ ಘೋಷಣೆ

ಕುಶಾಲನಗರ, ಮೇ 25: : ಕೊಡಗು ಜಿಲ್ಲೆಯಲ್ಲಿ ಕಳೆದ ಎರಡು ದಿನಗಳಿಂದ ಭಾರೀ ಮಳೆ ಬೀಳುತ್ತಿರುವ ಹಿನ್ನೆಲೆಯಲ್ಲಿ ಕೊಡಗು ಜಿಲ್ಲಾಡಳಿತದೊಂದಿಗೆ ಸಮಾಲೋಚಿಸಿ ವಿಶ್ವವಿದ್ಯಾಲಯದ ವ್ಯಾಪ್ತಿಗೆ ಒಳಪಡುವ ಎಲ್ಲಾ ಘಟಕ ಸರ್ಕಾರಿ ಹಾಗೂ ಸಂಯೋಜಿತ ಮಹಾವಿದ್ಯಾಲಯಗಳಿಗೆ ದಿನಾಂಕ 26 ಹಾಗೂ 27 ರಂದು ಎರಡು ದಿನ ರಜೆ ಘೋಷಿಸಿ ಕೊಡಗು ವಿವಿ ಕುಲಪತಿ ಡಾ.ಅಶೋಕ್ ಸಂಗಪ್ಪ ಆಲೂರ ಆದೇಶ ಹೊರಡಿಸಿದ್ದಾರೆ.

Related Articles

Leave a Reply

Your email address will not be published. Required fields are marked *

Back to top button
error: Content is protected !!