ಕುಶಾಲನಗರ, ಮೇ 26: ಉತ್ತಮ ಮಳೆಯಾಗುತ್ತಿರುವ ಹಿನ್ನಲೆಯಲ್ಲಿ ಮೇ ತಿಂಗಳಲ್ಲೇ ನಂಜರಾಯಪಟ್ಟಣ ಗ್ರಾಪಂ ವ್ಯಾಪ್ತಿಯ ಚಿಕ್ಲಿಹೊಳೆ ಅಣೆಕಟ್ಟೆ ಭರ್ತಿಯಾಗಿದೆ.