ಮಳೆ

ಮಾದಾಪಟ್ಟಣದ ಶ್ರೀ ಕಾಶಿ ವಿಶ್ವನಾಥ ದೇವಸ್ಥಾನದ ಮುಂಭಾಗದ ತಡೆಗೋಡೆ ಮಳೆಯಿಂದ ಕುಸಿತ

ಕುಶಾಲನಗರ, ಮೇ 26: ಮಾದಾಪಟ್ಟಣ ಗ್ರಾಮದಲ್ಲಿರುವ ಶ್ರೀ ಕಾಶಿ ವಿಶ್ವನಾಥ ದೇವಸ್ಥಾನದ ಮುಂಭಾಗದ ತಡೆಗೋಡೆಯು ಮಳೆಯಿಂದ ಕುಸಿದು ಬಿದ್ದಿದೆ. ಸ್ಥಳಕ್ಕೆ ಕಂದಾಯ ಇಲಾಖೆ ಅಧಿಕಾರಿಗಳು ಆಗಮಿಸಿ ಸೂಕ್ತ ಕ್ರಮ ಕೈಗೊಳ್ಳಬೇಕಾಗಿ ಗ್ರಾಮಸ್ಥರು ಅಧಿಕಾರಿಗಳನ್ನು ವಿನಂತಿಸಿಕೊಂಡಿದ್ದಾರೆ.

 

Related Articles

Leave a Reply

Your email address will not be published. Required fields are marked *

Back to top button
error: Content is protected !!