ಕುಶಾಲನಗರ, ಜೂ 06: ಕಾಡಾನೆ ದಾಳಿಗೆ ಬೆಳೆಗಾರ ಬಲಿಯಾದ ಘಟನೆ ಸಿದ್ದಾಪುರದ ಕರಡಿಗೋಡು ಗ್ರಾಮದಲ್ಲಿ ನಡೆದಿದೆ.ಕುಕ್ಕನೂರು ಪುರುಷೋತ್ತಮ(72) ಮೃತ ದುರ್ದೈವಿ.ಮನೆಯ ಸಮೀಪದ ಕಾಫಿ ತೋಟದಲ್ಲಿ ಘಟನೆ ನಡೆದಿದೆ.ಕಾಫಿ ತೋಟದಿಂದ ಮನೆಗೆ ಬರುತ್ತಿದ್ದ ವೇಳೆ ಕಾಡಾನೆ ದಾಳಿ ಮಾಡಿದೆ.
Back to top button
error: Content is protected !!