ಕುಶಾಲನಗರ, ಜೂ 17: ವ್ಯಾಪಕ ಮಳೆಯಿಂದ ಹಾರಂಗಿ ಅಣೆಕಟ್ಟೆಗೆ ಒಳಹರಿವು ಹೆಚ್ಚಳವಾಗಿದ್ದು ಇಂದು ಮಧ್ಯಾಹ್ನ 18 ಸಾವಿರ ಕ್ಯೂಸೆಕ್ ಪ್ರಮಾಣದ ನೀರು ಹರಿಬಿಡಲಾಗುತ್ತದೆ.