ಕಾರ್ಯಕ್ರಮ

ಕೂಡುಮಂಗಳೂರು ಪಂಚಾಯತಿಯ ನಿವೇಶನ ರೈತರಿಗೆ ನಿವೇಶನಗಳನ್ನು ನೀಡುವ ಸಲುವಾಗಿ DGSR ಸರ್ವೆ

ಕುಶಾಲನಗರ, ಜೂ 21: ಕೂಡುಮಂಗಳೂರು ಪಂಚಾಯತಿ ವ್ಯಾಪ್ತಿಯ ನಿವೇಶನ ರಹಿತ ರಿಗೆ ನಿವೇಶನಗಳನ್ನು ನೀಡುವ ಸಲುವಾಗಿ ಲೇಔಟ್ ಮಾಡಲು DGSR ಸರ್ವೆ ಕಾರ್ಯ ನಡೆಯಿತು.

ಈ ಕುರಿತು ಮಾತನಾಡಿದ ಅಧ್ಯಕ್ಷ ಭಾಸ್ಕರ್ ನಾಯಕ್ ಕೂಡುಮಂಗಳೂರು ಗ್ರಾಮ ಪಂಚಾಯತಿಯ ಚಿಕ್ಕತ್ತೂರು ವ್ಯಾಪ್ತಿಯಲ್ಲಿ ಸರ್ವೆ ನಂಬರ್ 14/1 ರಲ್ಲಿ ಪಂಚಾಯಿತಿ ವ್ಯಾಪ್ತಿಯ ನಿವೇಶನ ರಹಿತರಿಗೆ ನಿವೇಶನಗಳನ್ನು ನೀಡಲು ಜಾಗ ಮಂಜೂರಾಗಿದ್ದು ಸದರಿ ಜಾಗವನ್ನು ಲೇಔಟ್ ಮಾಡಲು DGSR ಸರ್ವೆ ಕಾರ್ಯವನ್ನ ಕೈಗೊಳ್ಳಲಾಗಿದೆ ಶಾಸಕರ ಸಹಾಯದೊಂದಿಗೆ ಆದಷ್ಟು ಬೇಗ ಲೇಔಟ್ ಅನ್ನು ಅಭಿವೃದ್ಧಿಪಡಿಸಿ ಕಾನೂನು ಬದ್ಧವಾಗಿ ನಿವೇಶನ ರೈಹಿತರಿಗೆ ನಿವೇಶನವನ್ನು ಹಂಚಿಕೆ ಮಾಡಲಾಗುವುದು ಎಂದು ತಿಳಿಸಿದರು ಈ ಸಂದರ್ಭ ಪಂಚಾಯಿತಿ ಪಿಡಿಒ ಸಂತೋಷ್ ಮತ್ತು ಅವಿನಾಶ್ ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು

Related Articles

Leave a Reply

Your email address will not be published. Required fields are marked *

Back to top button
error: Content is protected !!