ಕುಶಾಲನಗರ, ಜು. 17: ಮಡಿಕೇರಿ ಕ್ಷೇತ್ರದ ಶಾಸಕ ಡಾ. ಮಂತರ್ ಗೌಡ ಅಧ್ಯಕ್ಷತೆಯಲ್ಲಿ ಹಾರಂಗಿ ನೀರಾವರಿ ಸಲಹಾ ಸಮಿತಿ ಸಭೆ. ಬೆಂಗಳೂರಿನ ಕಾವೇರಿ ನೀರಾವರಿ ನಿಗಮದ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದ್ದು ಸಭೆಯಲ್ಲಿ ಹಾರಂಗಿ ಅಣೆಕಟ್ಟೆಯಿಂದ ನಾಲೆಗಳ ಮೂಲಕ ನೀರು ಹರಿಸುವ ವಿಷಯಕ್ಕೆ ಸಂಬಂಧಿಸಿದಂತೆ ಚರ್ಚೆ ನಡೆಯಿತು. ಇಂದು ಸಂಜೆಯಿಂದ ಕಾಲುವೆಗಳಿಂದ 300 ರಿಂದ 500 ಕ್ಯೂಸೆಕ್ ಪ್ರಮಾಣದ ನೀರು ಹರಿಸಲು ನಿರ್ಧರಿಸಲಾಯಿತು.
Back to top button
error: Content is protected !!