ನಿಧನ

ಸೋಮವಾರಪೇಟೆಯಲ್ಲಿ ಮನೆ ಗೋಡೆ ಕುಸಿದು‌ ಮಹಿಳೆ ಸಾವು

ಕುಶಾಲನಗರ, ಜು 26: ಮನೆಯ ಗೋಡೆ ಕುಸಿದು ಕಾರ್ಮಿಕ‌ ಮಹಿಳೆ ದುರ್ಮರಣ

ಸೋಮವಾರಪೇಟೆ ತಾಲೂಕಿನ ಹಾನಗಲ್ಲು ಗ್ರಾಮದಲ್ಲಿ ನಡೆದ ಘಟನೆ

ಕಲಬುರಗಿ ಜಿಲ್ಲೆ, ಅಫ್ಜಲ್ ಪುರದ ಸುಷ್ಮಾ(29) ಮೃತ ಮಹಿಳೆ

ಇಂದು ಬೆಳಿಗ್ಗೆ 5.30ಕ್ಕೆ ಘಟನೆ
ಸೋಮವಾರಪೇಟೆ ತಾಲೂಕಿನ ಹಾನಗಲ್ಲು ಗ್ರಾಮದಲ್ಲಿ ನಡೆದ ಘಟನೆ

ಮನೆಯೊಳಗಿದ್ದ ಈರ್ವರು ಮಕ್ಕಳು ಹಾಗೂ ಸಹೋದರ ಪ್ರಾಣಾಪಾಯದಿಂದ ಪಾರು
ಕಳೆದ ಎರಡು ವರ್ಷದ ಹಿಂದೆ ಸೋಮವಾರಪೇಟೆಗೆ ಆಗಮಿಸಿದ್ದ ಕುಟುಂಬ
ಮಣ್ಣಿನ ಗೋಡೆ ಕುಸಿದು ತಲೆ ಭಾಗಕ್ಕೆ ಬಿದ್ದ ಹಿನ್ನೆಲೆ ಸ್ಥಳದಲ್ಲೇ ಸಾವು.

Related Articles

Leave a Reply

Your email address will not be published. Required fields are marked *

Back to top button
error: Content is protected !!