ಕುಶಾಲನಗರ, ಆ 03: ಮೈಸೂರು ದಸರಾ ಮಹೋತ್ಸವ ಜಂಬೂ ಸವಾರಿಯಲ್ಲಿ ಪಾಲ್ಗೊಳ್ಳುವ ಸಂಬಂಧ ದುಬಾರೆ ಸಾಕಾನೆ ಶಿಬಿರದಿಂದ ಭಾನುವಾರ ನಾಲ್ಕು ಆನೆಗಳನ್ನು ಹುಣಸೂರು ಬಳಿಯ ವೀರನ ಹೊಸಹಳ್ಳಿ ಶಿಬಿರಕ್ಕೆ ಲಾರಿಗಳ ಮೂಲಕ ಸಾಗಿಸಲಾಯಿತು.
ದುಬಾರೆ ಶಿಬಿರದ ಧನಂಜಯ, ಕಂಜನ್, ಪ್ರಶಾಂತ ಮತ್ತು ಕಾವೇರಿ ಆನೆಗಳನ್ನು ಇಲಾಖೆಯ ಹಿರಿಯ ಅಧಿಕಾರಿಗಳ ಸಮ್ಮುಖದಲ್ಲಿ ವಿಶೇಷ ಪೂಜೆ ಸಲ್ಲಿಸುವ ಮೂಲಕ ಕೆಲವಿಸಲಾಯಿತು.
ಈ ಸಂದರ್ಭ ವನ್ಯಜೀವಿ ತಜ್ಞ ಚಿಟ್ಟಿಯಪ್ಪ ಸೇರಿದಂತೆ
ಅರಣ್ಯ ಇಲಾಖೆ ಅಧಿಕಾರಿ ವರ್ಗ, ಶಿಬಿರದ ಮಾವುತ ಕವಾಡಿಗರು ಇದ್ದರು.
Back to top button
error: Content is protected !!