ಕುಶಾಲನಗರ, ಆ 15: ಕುಶಾಲನಗರ ಗೌಡ ಸಮಾಜದಲ್ಲಿ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಯಿತು, ಗೌಡ ಸಮಾಜಗಳ ಒಕ್ಕೂಟದ ಅಧ್ಯಕ್ಷರಾದ ಆನಂದ್ ಕರಂದ್ಲಾಜೆ ಅವರು ಧ್ವಜಾರೋಹಣವನ್ನು ನೆರವೇರಿಸಿದರು, ಈ ಸಂದರ್ಭದಲ್ಲಿ ಗೌಡ ಸಮಾಜದ ಅಧ್ಯಕ್ಷರಾದ ಚಿಲ್ಲನ ಗಣಿ ಪ್ರಸಾದ್, ಗುಡ್ಡೆ ಹೊಸೂರು ಗೌಡ ಸಮಾಜದ ಅಧ್ಯಕ್ಷರಾದ ಗುಡ್ಡೆಮನೆ ವಿಶುಕುಮಾರ್, ಗೌಡ ಯುವಕ ಸಂಘದ ಅಧ್ಯಕ್ಷರಾದ ಕೊಡಗನ ಹರ್ಷ, ಗೌಡ ಮಹಿಳಾ ಸ್ವಸಹಾಯ ಸಂಘದ ಅಧ್ಯಕ್ಷರಾದ ಕರಂದ್ಲಾಜೆ ಕಲಾ ಆನಂದ್, ಪದ್ಮಾವತಿ ಗೌಡ ಮಹಿಳಾ ಒಕ್ಕೂಟದ ಅಧ್ಯಕ್ಷರಾದ ಚೀಯಂಡಿ ಶಾಂತಿ,ಗೌಡ ಸಮಾಜಗಳ ಒಕ್ಕೂಟದ ನಿರ್ದೇಶಕರಾದ ಕುಟ್ಟನ ಸುದೀಪ್, ಗೌಡ ಸಮಾಜದ ಉಪಾಧ್ಯಕ್ಷರುಗಳಾದ ಸೆಟ್ಟಿಜನ ದೊರೆ ಗಣಪತಿ, ಕುಲ್ಲಚಟ್ಟಿ ಕಾಶಿಪೂವಯ್ಯ, ಕಾರ್ಯದರ್ಶಿಯವರಾದ ಕುಲ್ಲಚನ ಹೇಮಂತ್, ಗೌಡ ಸಮಾಜದ ನಿರ್ದೇಶಕರುಗಳು ಹಾಗೂ ಸಮಾಜ ಬಾಂಧವರು ಹಾಜರಿದ್ದರು
Back to top button
error: Content is protected !!