ಪ್ರತಿಭಟನೆ

ಧಾರ್ಮಿಕ ಕ್ಷೇತ್ರ ಧರ್ಮಸ್ಥಳ ಹಾಗೂ ಧರ್ಮದರ್ಶಿಗಳ ಬಗ್ಗೆ ಅಪಪ್ರಚಾರ, ಅವಹೇಳನ ಖಂಡಿಸಿ ಬೃಹತ್ ಪ್ರತಿಭಟನೆ

ಕುಶಾಲನಗರ, ಆ 21 : ಧಾರ್ಮಿಕ ಕ್ಷೇತ್ರ ಧರ್ಮಸ್ಥಳ ಹಾಗೂ ಧರ್ಮದರ್ಶಿ ವೀರೇಂದ್ರ ಹೆಗ್ಗಡೆ ವಿರುದ್ಧ ಕಿಡಿಗೇಡಿಗಳು ಮಾಡುತ್ತಿರುವ ಅಪಪ್ರಚಾರ ಹಾಗೂ ಅವಹೇಳನ ಖಂಡಿಸಿ,ಕಿಡಿಗೇಡಿಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿ ಕೊಡಗು ಜಿಲ್ಲಾ ಜನಜಾಗೃತಿ ವೇದಿಕೆ ಮತ್ತು ಧರ್ಮಸ್ಥಳ ಭಕ್ತಾಬಿಮಾನಿ ವೇದಿಕೆ ಹಾಗೂ ವಿವಿಧ ಸಂಘಟನೆಗಳ ನೇತೃತ್ವದಲ್ಲಿ ಗುರುವಾರ ಬೃಹತ್ ಪ್ರತಿಭಟನೆ ನಡೆಸಲಾಯಿತು.

 

Related Articles

Leave a Reply

Your email address will not be published. Required fields are marked *

Back to top button
error: Content is protected !!