ಮನವಿ

ಕುಶಾಲನಗರ ಅಯ್ಯಪ್ಪಸ್ವಾಮಿ ದೇವಾಲಯಕ್ಕೆ ಸಂಸದ ಯದುವೀರ್ ಭೇಟಿ

ಕುಶಾಲನಗರ, ಆ 22: ಕುಶಾಲನಗರದ ಕಾವೇರಿ ನದಿ ತಟದಲ್ಲಿ ಜೀರ್ಣೋದ್ಧಾರಗೊಳ್ಳುತ್ತಿರುವ ಶ್ರೀ ಅಯ್ಯಪ್ಪಸ್ವಾಮಿ ದೇವಾಲಯಕ್ಕೆ ಸಂಸದರ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಭೇಟಿ ನೀಡಿ ಪರಿಶೀಲಿಸಿದರು. ದೇವಾಲಯ ಜೀರ್ಣೋದ್ದಾರಕ್ಕೆ ಸಹಕಾರ ನೀಡುವಂತೆ ದೇವಾಲಯ ಸಮಿತಿಯಿಂದ ಮನವಿ ಸಲ್ಲಿಸಲಾಯಿತು.

Related Articles

Leave a Reply

Your email address will not be published. Required fields are marked *

Back to top button
error: Content is protected !!