ಕುಶಾಲನಗರ, ಆ 23: ಕುಶಾಲನಗರ ಕನ್ನಡ ಭಾರತಿ ಪ್ರಥಮದರ್ಜೆ ಕಾಲೇಜಿನಲ್ಲಿ ಸ್ವಾಗತ ಸಮಾರಂಭ ಅಭ್ಯುದಯ್ ಹಮ್ಮಿಕೊಳ್ಳಲಾಗಿತ್ತು. ಕರಕುಶಲೋದ್ಯಮಿಜಿ. ಧರ್ಮಪ್ಪ ಕಾರ್ಯಕ್ರಮ ಉದ್ಘಾಟಿಸಿದರು.
ಗಣಿತ ಉಪನ್ಯಾಸಕ ಪ್ರಸನ್ನಮೂರ್ತಿ ಪ್ರಾಸ್ತಾವಿಕವಾಗಿ ಮಾತನಾಡಿದರು.
ಪ್ರಾಂಶುಪಾಲ ಕೆ.ಎಸ್.ರುದ್ರಪ್ಪ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಕೂಡುಮಂಗಳೂರು ಸ.ಹಿ.ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮ್ ಕುಮಾರ್, ಕನ್ನಡ ಭಾರತಿ ಪಪೂ ಕಾಲೇಜು ಪ್ರಾಂಶುಪಾಲ ಶಾಂತಕುಮಾರ್, ಕನ್ನಡ ಉಪನ್ಯಸಕ ಡಾ.ನಾಗೇಂದ್ರಸ್ವಾಮಿ ಎನ್ ಉಪಸ್ಥಿತರಿದ್ದರು.
Back to top button
error: Content is protected !!