ಕುಶಾಲನಗರ, ಆ 09: ಹೆಬ್ಬಾಲೆ ಗ್ರಾಮ ಪಂಚಾಯತಿ ವ್ಯಾಪ್ತಿಯ ಬಸಮ್ಮ ಎಂಬವರಿಗೆ ಸೇರಿದ ವಾಸದ ಮನೆಯ ಗೋಡೆ ಮತ್ತು ರಾಮಪ್ಪ ಎಂಬವರ ಕೊಟ್ಟಿಗೆ ಅತಿಯಾದ ಮಳೆಯಿಂದಾಗಿ ಕುಸಿತಗೊಂಡಿದೆ.
ಸ್ಧಳಕ್ಕೆ ಹೆಬ್ಬಾಲೆ ಗ್ರಾಮ ಪಂಚಾಯತಿ ಅಧ್ಯಕ್ಷ ಹೆಚ್.ಎಸ್. ಮಂಜುನಾಥ್, ಉಪ ತಹಶೀಲ್ದಾರ್ ಮಧುಸೂದನ್, ಲೋಕೋಪಯೋಗಿ ಇಲಾಖೆಯ ಇಂಜಿನಿಯರ್ ಸೈಜನ್ ಪೀಟರ್, ಅಭಿವೃದ್ಧಿ ಅಧಿಕಾರಿ ಅರುಣ್ ಭಾಸ್ಕರ್, ಲೆಕ್ಕಾಧಿಕಾರಿ ಪೀರ್ ಮಹಮ್ಮದ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.
Back to top button
error: Content is protected !!