ಪ್ರಕಟಣೆ

ಶಿಕ್ಷಕರಾದ ಕುಮಾರ್ ಹೆಚ್. ಕೆ. ಅವರಿಗೆ ರಾಜಮಟ್ಟದ ಪ್ರಶಸ್ತಿ

ಕುಶಾಲನಗರ, ಸೆ 04: 2025-26ನೇ ಸಾಲಿನ ರಾಜ್ಯಮಟ್ಟದ ಅತ್ಯುತ್ತಮ ಶಿಕ್ಷಕ ಪ್ರಶಸ್ತಿಗೆ ಕೊಡಗು ಜಿಲ್ಲೆಯ ವಿರಾಜಪೇಟೆ ತಾಲ್ಲೂಕಿನ ಗೋಣಿಕೊಪ್ಪಲು ಸರಕಾರಿ ಮಾದರಿ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕರಾದ ಕುಮಾರ್ ಹೆಚ್. ಕೆ. ಅವರು ಆಯ್ಕೆಯಾಗಿದ್ದಾರೆ.

Related Articles

Leave a Reply

Your email address will not be published. Required fields are marked *

Back to top button
error: Content is protected !!