ಕ್ರೀಡೆ

ತಾಲೂಕು ಮಟ್ಟದ ಚೆಸ್ ಸ್ಪರ್ಧೆ: ಕೆಬಿ ಕಾಲೇಜಿನ ರಚನ.ಎಚ್.ಎಂ.ಜಿಲ್ಲಾಮಟ್ಟಕ್ಕೆ

ಕುಶಾಲನಗರ, ಸೆ 10: ಶನಿವಾರ ಸಂತೆಯಲ್ಲಿ ನಡೆದ ಪದವಿಪೂರ್ವ ಕಾಲೇಜುಗಳ ತಾಲೂಕು ಮಟ್ಟದ
ಚೆಸ್ ಸ್ಪರ್ಧೆ ಯಲ್ಲಿ ಕುಶಾಲನಗರದ ಕನ್ನಡ ಭಾರತಿ ಪಪೂ ಕಾಲೇಜಿನ ವಿದ್ಯಾರ್ಥಿನಿ ರಚನ. ಎಚ್.ಎಂ. ಭಾಗವಹಿಸಿ ಬಹುಮಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.

Related Articles

Leave a Reply

Your email address will not be published. Required fields are marked *

Back to top button
error: Content is protected !!