ಕ್ರೈಂ
ಕಾವೇರಿ ನೀರಾವರಿ ನಿಗಮದ ಕಛೇರಿಗೆ ಲೋಕಾಯುಕ್ತ ದಾಳಿ

ಕಾವೇರಿ ನೀರಾವರಿ ನಿಗಮದ ಕಛೇರಿಗೆ ಲೋಕಾಯುಕ್ತ ದಾಳಿ
ಕುಶಾಲನಗರದಲ್ಲಿರುವ ನೀರಾವರಿ ನಿಗಮದ ಹಾರಂಗಿ ಪುನರ್ವಸತಿ ವಿಭಾಗದ ಕಛೇರಿ
ನಿಗಮದ ವಿಭಾಗೀಯ ಕಛೇರಿ ದ್ವಿತೀಯ ದರ್ಜೆ ಲೆಕ್ಕ ಸಹಾಯಕನ ವಿರುದ್ದ ದೂರಿನ ಹಿನ್ನೆಲೆಯಲ್ಲಿ ಅಧಿಕಾರಿಗಳಿಂದ ಪರಿಶೀಲನೆ.
ಮಡಿಕೇರಿ ಲೋಕಾಯುಕ್ತ ದಿನಕರ ಶೆಟ್ಟಿ ನೇತೃತ್ವದಲ್ಲಿ ಪರಿಶೀಲನೆ



