ಕುಶಾಲನಗರ, ಸೆ 14: ಕೂರ್ಗ್ ಲಾರಿ ಚಾಲಕರ ಮತ್ತು ಮಾಲೀಕರ ಸಂಘದ ನೂತನ ಜಿಲ್ಲಾ ಅಧ್ಯಕ್ಷರಾಗಿ ವಸಂತ್, ಉಪಾಧ್ಯಕ್ಷರಾಗಿ ಹರೀಶ್ ಆಯ್ಕೆಯಾದರು. ಕುಶಾಲನಗರದ ಬಿಜಿಟಿ ಸಭಾಂಗಣದಲ್ಲಿ ನಡೆದ ಸಂಘದ ವಾರ್ಷಿಕ ಮಹಾಸಭೆಯಲ್ಲಿ ಆಯ್ಕೆ ಪ್ರಕ್ರಿಯೆ ನಡೆಯಿತು. ನೂತನ ಸಾಲಿನ ಅಧ್ಯಕ್ಷರಾಗಿ ವಸಂತ್, ಉಪಾಧ್ಯಕ್ಷರಾಗಿ ಹರೀಶ್ ಚುನಾಯಿತರಾದರು.