ಕುಶಾಲನಗರ, ಸೆ 25: ಅಗಲಿದ ಹಿರಿಯ ಸಾಹಿತಿ ಪದ್ಮಭೂಷಣ ಎಸ್.ಎಲ್.ಭೈರಪ್ಪ ಅವರಿಗೆ ಕುಶಾಲನಗರದ ಕನ್ನಡ ಸಿರಿ ಸ್ನೇಹ ಬಳಗದ ವತಿಯಿಂದ ಪ್ರವಾಸಿ ಮಂದಿರದಲ್ಲಿ ಶ್ರದ್ಧಾಂಜಲಿ ಅರ್ಪಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.