ಕುಶಾಲನಗರ, ಸೆ 27: ನಂಜರಾಯಪಟ್ಟಣ ಗ್ರಾಪಂ ವತಿಯಿಂದ ಪೌರ ಕಾರ್ಮಿಕರಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಗ್ರಾಮ ಪಂಚಾಯಿತಿ ಕಚೇರಿಯ ಮೇಲ್ಭಾಗದ ಸಭಾಂಗಣದಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷ.ಸಿಎಲ್.ವಿಶ್ವ ರವರ ಅಧ್ಯಕ್ಷತೆಯಲ್ಲಿ ನಡೆಯಿತು. ಗ್ರಾ.ಪಂ.ಉಪಾಧ್ಯಕ್ಷೆ .ಕುಸುಮ ಪಿ.ಎನ್. ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ರಾಜಶೇಖರ್ ಎಂ.ಎಸ್., ಕಾರ್ಯದರ್ಶಿ ಎಂ.ಆರ್.ಶೇಷಗಿರಿ, ಗ್ರಾ.ಪಂ.ಸಿಬ್ಬಂದಿಗಳು, ಸಂಜೀವಿನಿ ಒಕ್ಕೂಟದ ಪದಾಧಿಕಾರಿಗಳು, ಗ್ರಾಮಸ್ಥರ ಸಮ್ಮುಖದಲ್ಲಿ ಗ್ರಾಮ ಪಂಚಾಯಿತಿಯ ಪೌರ ಕಾರ್ಮಿಕರಾದ .ರಾಮು ಮತ್ತು ಅರಗಿಣಿ ರವರಿಗೆ ಗ್ರಾಮ ಪಂಚಾಯಿತಿ ವತಿಯಿಂದ ಸನ್ಮಾನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.
Back to top button
error: Content is protected !!