ಕುಶಾಲನಗರ, ಅ 03: ಕೂಡುಮಂಗಳೂರು ಗ್ರಾಮ ಪಂಚಾಯತಿಯಲ್ಲಿ ಗಾಂಧಿ ಜಯಂತಿ ಕಾರ್ಯಕ್ರಮವನ್ನು ಅಧ್ಯಕ್ಷರಾದ ಭಾಸ್ಕರ್ ನಾಯಕ್ ರವರ ಅಧ್ಯಕ್ಷತೆಯಲ್ಲಿ ಆಚರಿಸಲಾಯಿತು ಹಾಗೂ ಸ್ವಚ್ಛತಾ ಈ ಸೇವಾ 2025 ಅಂಗವಾಗಿ ಪೌರಕಾರ್ಮಿಕರಿಗೆ ಸನ್ಮಾನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು ಈ ಕುರಿತು ಮಾತನಾಡಿದ ಭಾಸ್ಕರ್ ನಾಯಕ್ ರವರು ಪೌರಕಾರ್ಮಿಕರ ಕರ್ತವ್ಯ ಹಾಗೂ ಅವರ ಸಮಾಜ ಸೇವೆ ಗುರುತಿಸಿ ಪಂಚಾಯಿತಿಯ ಸ್ವಚ್ಛತೆಗೆ ಪೌರಕಾರ್ಮಿಕರು ಬೆನ್ನೆಲುಬಾಗಿದ್ದು ಅವರು ಅವರ ಆರೋಗ್ಯದ ಬಗ್ಗೆ ಕಾಳಜಿ ವಹಿಸಬೇಕೆಂದು ತಿಳಿಸಿದರು ಈ ಸಂದರ್ಭ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಯಾದ ಸಂತೋಷ್ ರವರು ಪಂಚಾಯಿತಿ ಸದಸ್ಯರಾದ ಫಿಲೋಮಿನಾ ಜಾರ್ಜ್ ಮತ್ತು
ಪಂಚಾಯಿತಿ ಸಿಬ್ಬಂದಿಗಳು ಪೌರಕಾರ್ಮಿಕರು ಉಪಸ್ಥಿತರಿದ್ದರು ಗ್ರಾಮ ಪಂಚಾಯತಿಯಲ್ಲಿ ಗಾಂಧಿ ಜಯಂತಿ ಕಾರ್ಯಕ್ರಮವನ್ನು ಅಧ್ಯಕ್ಷ ಭಾಸ್ಕರ್ ನಾಯಕ್ ರವರ ಅಧ್ಯಕ್ಷತೆಯಲ್ಲಿ ಆಚರಿಸಲಾಯಿತು. ಹಾಗೂ ಸ್ವಚ್ಛತಾ ಹಿ ಸೇವಾ 2025 ಅಂಗವಾಗಿ ಪೌರಕಾರ್ಮಿಕರಿಗೆ ಸನ್ಮಾನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು ಈ ಕುರಿತು ಮಾತನಾಡಿದ ಭಾಸ್ಕರ್ ನಾಯಕ್, ಪೌರಕಾರ್ಮಿಕರ ಕರ್ತವ್ಯ ಹಾಗೂ ಅವರ ಸಮಾಜ ಸೇವೆ ಗುರುತಿಸಿ ಪಂಚಾಯಿತಿಯ ಸ್ವಚ್ಛತೆಗೆ ಪೌರಕಾರ್ಮಿಕರು ಬೆನ್ನೆಲುಬಾಗಿದ್ದು ಅವರು ಅವರ ಆರೋಗ್ಯದ ಬಗ್ಗೆ ಕಾಳಜಿ ವಹಿಸಬೇಕೆಂದು ತಿಳಿಸಿದರು ಈ ಸಂದರ್ಭ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಯಾದ ಸಂತೋಷ್ ರವರು ಪಂಚಾಯಿತಿ ಸದಸ್ಯರಾದ ಫಿಲೋಮಿನಾ ಜಾರ್ಜ್ ಮತ್ತು ಪಂಚಾಯಿತಿ ಸಿಬ್ಬಂದಿಗಳು ಪೌರಕಾರ್ಮಿಕರು ಉಪಸ್ಥಿತರಿದ್ದರು.
Back to top button
error: Content is protected !!