ಕಾಮಗಾರಿ
ನಂಜರಾಯಪಟ್ಟಣ ಗ್ರಾಮ ಪಂಚಾಯಿತಿ ವತಿಯಿಂದ ಕೈಗೊಂಡ ರಸ್ತೆ ಕಾಮಗಾರಿ ಪರಿಶೀಲನೆ


ಸದರಿ ಕಾಮಗಾರಿಯನ್ನು ಗ್ರಾಮ ಪಂಚಾಯಿತಿ ಅಧ್ಯಕ್ಷ ಸಿ ಎಲ್ ವಿಶ್ವ ರವರು ಮತ್ತು ಉಪಾಧ್ಯಕ್ಷೆ ಕುಸುಮ ಪಿ ಎನ್ ಹಾಗೂ ಗ್ರಾ.ಪಂ. ಕಾರ್ಯದರ್ಶಿಗಳು ಸ್ಥಳ ಪರಿಶೀಲನೆ ಮಾಡಿದರು. ಈ ಸಂದರ್ಭದಲ್ಲಿ ಸ್ಥಳೀಯರು ಹಾಜರಿದ್ದರು.